Pramāṇa · Search · About · API

Jaimini Bharata (Kannada) 2.10

Jaimini Bhārata (Kannada) 2.10

Language
Kannada

2.10

ಪಾಂಡವಂ ಬಳಿಕ ಬೇಸಗೆಯ ನಡುವಗಲ ಮಾ |
ರ್ತಾಂಡನಂತಿಹ ಕಲಿಸುಧನ್ವನಂ ಕಂಡು ಮಿಗೆ |
ಖಾಂಡವದಹನಲಬ್ಧವಾಗಿ ಮೂಡಿಗೆಯೊಳಿರ್ದಾಗ್ನೇಯಮಾರ್ಗಣವನು ||
ಗಾಂಡೀವಕಳವಡಿಸಿ ತೆಗೆವಿನಂ ಕರ್ಬೊಗೆಯ |
ಜಾಂಡಮಂ ತೀವಿದುದು ಕಾದುವು ಕುಲಾದ್ರಿಗಳ್ |
ಭಾಂಡಜಲದಂದದಿಂ ಕುದಿದುಕ್ಕಿದುದು ಕಡಲ್ ಪೇಳಲೇನದ್ಭುತವನು ||10||