Jaimini Bharata (Kannada) 2.14
Jaimini Bhārata (Kannada) 2.14
- Language
- Kannada
2.14
ನಾದವು ಸಮಸ್ತಬಲಮಖಿಳವಾದಯಗಳ ನಿ|
ನಾದವುಡುಗಿತು ನನೆದು ಗಜ ವಾಜಿ ನಿಕರಮೇ |
ನಾದವುದಕದೊಳೆಂಬುದಂ ಕಾಣೆನಾ ಸುಧನ್ವನ ವಾರುಣಾಸ್ತ್ರದಿಂದೆ ||
ತೋದಳವಳಿದರೆಲ್ಲ ರಂಬುಧಾರೆಗಳದೆಂ |
ತೋ ದಳವನೊರಸಿದವರ್ಜುನಂ ಬೆರಗುವೆ |
ತ್ತೋದಲಳವಡದ ವಟುವಂತಿರ್ದನಾಹವದೊಳರಸ ಕೇಳ್ ಕೌತುಕವನು ||14||