Pramāṇa · Search · About · API

Jaimini Bharata (Kannada) 2.16

Jaimini Bhārata (Kannada) 2.16

Language
Kannada

2.16

ಈ ತೆರದೊಳಖಿಳ ದಿವ್ಯಾಸ್ತ್ರಂಗಳಿಸುಗೆಗಳ |
ಚಾತುರ್ಯದಿಂದೊರ್ವರೊರ್ವರಂ ಗೆಲ್ವ ಸ |
ತ್ವಾತಿ ಯದಿಂದೆ ಕಾದಿದರಾ ಸುಧನ್ವಾರ್ಜುನರ್ ಬಳಿಕ ರೋಷದಿಂದೆ ||
ಭೀತಿಗೊಳೆ ಮೂಜಗಂ ತೆಗೆದು ಬ್ರಹ್ಮಾಸ್ತ್ರಮಂ |
ಶ್ವೇತವಾಹನನಾರ್ದಿಸಲ್ಕೆ ಹಂಸಧ್ವಜನ |
ಜಾತಂ ಪ್ರತೀಕಾರಕಾ ಪಿತಾಮಹಶರವನೆಚ್ಚೊಡನೆ ಬೊಬ್ಬಿರಿದನು ||16||