Pramāṇa · Search · About · API

Jaimini Bharata (Kannada) 2.18

Jaimini Bhārata (Kannada) 2.18

Language
Kannada

2.18

ಇಚ್ಚಾರಿಗೊಂಡು ನರನೆಚ್ಚ ಕೆಂಗರಿಗೋಲ |
ಬಚ್ಚಳೆಯ ಪೊಸಮಸೆಯ ನಿಚ್ಚಳದ ನಿಡುಸರಳ್ |
ಪೆಚ್ಚಿದವು ನಿಮಿಷದೊಳ್ ಮುಚ್ಚಿದವು ಗಗನಮಂ ಕೊಚ್ಚಿದವು ಪರಬಲವನೆ ||
ಬಿಚ್ಚಿದವು ಕವಚಮಂ ಕಚ್ಚಿದವು ಖಂಡಮಂ |
ಚುಚ್ಚಿದವು ಕೂಡ ಥಟ್ಟುಚ್ಚಿದವು ಸೀಳಾಗಿ |
ಪಚ್ಚಿದವು ಮೈಯೊಳಗೆ ಹೆಚ್ಚಿದವು ಹೊಗರಗಲು ಮಚ್ಚಿದವು ನೆಣವಸೆಯನು ||18||