Pramāṇa · Search · About · API

Jaimini Bharata (Kannada) 2.27

Jaimini Bhārata (Kannada) 2.27

Language
Kannada

2.27

ಜಯ ಚತುರ್ಮುಖಜನಕ ಜಯ ಚಾರುಚಾರಿತ್ರ |
ಜಯ ಚಿದಾನಂದ ಜಯ ಚೀರಾಂಬರಜ್ಞೇಯ |
ಜಯ ಜಯ ಚ್ಯುತಿದೂರ ಜಯ ಚೂಡಬರ್ಹಶೊಭಿತ ಚೇತನಸ್ವರೂಪ ||
ಜಯ ಚೈದ್ಯಮಥನ ಜಯ ಚೋದಿತಾಕಿಳಲೋಕ |
ಜಯ ಚೌರ್ಯಕೃತಲೀಲ ಜಯ ಚಂಡಶತಕಿರಣ |
ಜಯ ಚಕ್ರಧರಯೆಂದು ಕೃಷ್ಣನಂ ಕಲಿಸುಧನ್ವಂ ಪೊಗಳ್ದಂ ಮನದೊಳು ||27||