Pramāṇa · Search · About · API

Jaimini Bharata (Kannada) 2.28

Jaimini Bhārata (Kannada) 2.28

Language
Kannada

2.28

ಜೀಯ ಜಗದಂತರಾತ್ಮಕ ಸರ್ವಚೈತನ್ಯ |
ಜೀಯ ಶುದ್ಧಾದ್ವಯ ನಿರಂಜನ ನಿರಾವರಣ |
ಜೀಯ ನಿನ್ನೊಳಗೀ ಸಮಸ್ತಮಧ್ಯಸ್ತಮಾಗಿದೆ ನೀನೆ ಸತ್ಯರೂಪ ||
ಜೀಯ ನಾರಾಯಣ ಮುಕುಂದ ಮಾಧವ ಕೃಷ್ಣ |
ಜೀಯ ಚಕ್ರಿಯೆ ಪೀತವಾಸ ಲಕ್ಷ್ಮೀಲೋಲ |
ಜೀಯ ಸರ್ವಸ್ವತಂತ್ರನೆ ಬಿಡಿಸು ಸಂಸಾರಪಾಶದಿಂದೆನ್ನನೆಂದು ||28||