Jaimini Bharata (Kannada) 2.29
Jaimini Bhārata (Kannada) 2.29
- Language
- Kannada
2.29
ಭಯಭರಿತಭಕ್ತಿಯಿಂ ಭಾವಿಸಿದನಾ ಜಗ |
ನ್ಮಯನಂ ಬಳಿಕ ದೇವ ಕೇಳ್ ನಿನ್ನ ಸರ್ವಜ್ಞ |
ತೆಯನೆನಗೆ ತೋರಿಸಿದೆ ಲೇಸಾಯ್ತು ನಿನ್ನ ಕೃಪೆಯಿಲ್ಲದೊಡೆ ಪಾಂಡವರ್ಗೆ ||
ಜಯಮೆತ್ತಣದು ಲೋಕದೊಳ್ ಸಾಕೆದಂತಿರಲಿ ಬಯಲ ಭಂಜನೆ ಬೇಡ ಮಾಡಲೊಂದು ಪ್ರತಿ |
ಜ್ಞೆಯನರ್ಜುನರ ನಿನ್ನ ಮುಂದೆನ್ನಮೇಲೆನುತ್ತಾ ಸುಧನ್ವಂ ನುಡಿದನು ||29||