Pramāṇa · Search · About · API

Jaimini Bharata (Kannada) 2.30

Jaimini Bhārata (Kannada) 2.30

Language
Kannada

2.30

ಅರ್ಜುನಂ ಕೇಳ್ದನೆಲೆ ಮರುಳೆ ನೋಡಾದೊಡಿ |
ನ್ನಾರ್ಜಿಸಿದ ಸುಕೃತಮೆಳ್ಳನಿತಿಲ್ಲದಿಹ ಪುಣ್ಯ |
ವರ್ಜಿತನ ಒಓಕಮಾಗಲಿ ತನಗೆ ನಿನ್ನ ತಲೆಯಂ ಮೂರುಬಾಣದಿಂದೆ ||
ನಿರ್ಜರರ್ ಮೆಚ್ಚಲರಿಯದೊಡೆಂದು ನುಡಿಯಲ್ಕೆ |
ದುರ್ಝಯನಿವಂ ನಿನಗೆ ಸಾಧ್ಯನಲ್ಲೆಂದು ಹರಿ |
ಗರ್ಜಿಸಿದನಾ ಪಾರ್ಥನಂ ಬಳಿಕ ಹಂಸಧ್ವಜನ ತನಯನಿಂತೆಂದನು ||30||