Pramāṇa · Search · About · API

Jaimini Bharata (Kannada) 2.31

Jaimini Bhārata (Kannada) 2.31

Language
Kannada

2.31

ಗರ್ವದಿಂ ನುಡಿದೆಲಾ ಪಾರ್ಥ ಕೃಷ್ಣನ ಮುಂದೆ |
ಗೀರ್ವಾಣರೆಲ್ಲರುಂ ನೋಡುತ್ತಿರಲೀಗ ನೀಂ |
ಸರ್ವಶಕ್ತಿಯೊಳಿಸುವ ಮೂರುಬಾಣಂಗಳಂ ನಡುವೆ ಖಂಡಿಸದಿರ್ದೊಡೆ ||
ಉರ್ವಿಯೊಳ್ ಪಾತಕಿಗಳಾಗಿರ್ದವರ ಗತಿಗ |
ಡರ್ವೆನೆಂದಾ ಸುಧನ್ವಂ ಬಳಿಕ ಮೇದಿನಿಯ |
ದಿರ್ವಿನಂ ತೆಗೆದಚ್ಚನರ್ಜುನನ ತೇರೊಂದು ನಲ್ವಮಾತ್ರಂ ತೊಲಗಲು||31||