Jaimini Bharata (Kannada) 2.32
Jaimini Bhārata (Kannada) 2.32
- Language
- Kannada
2.32
ತೇರ್ಮಗುಳ್ದಳವಿಯಿಂ ತೊಲಗಿ ಬೆಂಡಾಗಿ ನಾ |
ನೂರ್ಮೊಳಂ ಪೋಗಲ್ಕೆ ತಲೆದೂಗಿ ಮುರಹರಂ |
ಕಾರ್ಮೊಳಗುವಂತಿರೆ ಸುಧನ್ವನಂ ಕೊಂಡಾಡಿ ನೋಡಿ ಪಾರ್ಥನ ಮೊಗವನು||
ಘೂರ್ಮಿಸಿದನಂದಿನ ಜಯದ್ರಥನ ಕಥೆ ಬಂದು |
ದಾರ್ಮುಳಿದೊಡಂ ಮಣಿವನಲ್ಲ ಮೇಣಿವನೊಡನೆ |
ಮಾರ್ಮಲೆವರಿಲ್ಲ ನೀನೆನ್ನೊಳಾಲೋಚಿಸದೆ ನುಡಿದೆ ಭಾಷೆಯನೆಂದನು ||32||