Jaimini Bharata (Kannada) 2.34
Jaimini Bhārata (Kannada) 2.34
- Language
- Kannada
2.34
ಅನಿತರೊಳ್ ಕಲಿಸುಧನ್ವಂ ಕೇಳ್ದು ನುಡಿದನೆಲೆ |
ವನಜಾಕ್ಷ ಬೆಟ್ಟಮಂ ಕೊಡೆವಿಡಿದು ಪಟ್ಟಿಯಂ |
ನನೆಯಲೀ ಯದವೊಲೀ ಪಾರ್ಥನಂ ರಕ್ಷಸುವೆ ನೀಂ ಕೃಪೆಯೊಳಾವು ಬರಿದೆ ||
ತೊನೆದೊಡೇನಹುದಿನ್ನು ರಣದೊಳೀದೇಹಮಂ |
ನಿನಗೊಪ್ಪಿಸದೆ ಬಿಡೆಂ ಸಾಕದಂತಿರಲೊಮ್ಮೆ |
ಮುನಿದು ನೋಡಳುಕಿದೊಡೆ ನಿನ್ನ ಕಿಂಕರನಲ್ಲೆನುತ ರಥವನೊಡೆಯೆಚ್ಚನು ||34||