Pramāṇa · Search · About · API

Jaimini Bharata (Kannada) 2.39

Jaimini Bhārata (Kannada) 2.39

Language
Kannada

2.39

ಮೂರುಬಾಣದೊಳಿವನ ತಲೆಯನರಿದಪೆನೆಂದು |
ತೋರಿಯಠಾಡಿದೆನಾಂ ಪ್ರತಿಜ್ಞೆಯನದರೊಳೊಂದು |
ಮೀರಿಪೋದುದು ಕೋಲೆರಡರಿಂವೆ ರಿಪುಶಿರವನಿಳುಹಬೇಕೆನುತೆ ನರನು ||
ಏರಿಸಿದ ನಂಬಂ ಶರಾಸನಕೆ ಬಳಿಕದಕೆ |
ಹೇರಿದಂ ಹರಿ ತನ್ನ ಕೃಷ್ಣಾವತಾರದೊಳ್ |
ಮೀರಿ ಧರೆಯಂ ಪೊರೆದ ಪುಣ್ಯಮಂ ಮೇಲೆ ಫಲಗುಣನೆಚ್ಚನಾ ಕಣೆಯನು ||39||