Pramāṇa · Search · About · API

Jaimini Bharata (Kannada) 2.42

Jaimini Bhārata (Kannada) 2.42

Language
Kannada

2.42

ಆ ಹೂಡಿದರ್ಜುನನ ಮಾರ್ಗಣದ ಮೊದಲೊಳಾ ವಾಹನಂಗೈದು ಕಮಲಜನಂ ನಿಲಿಸಿ ವೃಷಭ |
ವಾಹನನ ಕೋಲ್ದುದಿಗೆ ತಂದಿರಿಸಿ ಸಾಯಕದ ನಡುವೆ ತಾನೇ ವ್ಯಾಪಿಸಿ ||
ಕಾಹುಗಳನುರೆ ಬಲಿದು ರಾಮಾವವಾರದೊಳ್ ದೇಹಮಳ್ಳನಿತುದಿನ ಮಾರ್ಜಿಸಿದ ಪುಣ್ಯಮಂ |
ರೂಹುಗಾಣಿಸಿ ಕೊಟ್ಟು ಶಕ್ತಿಯಂ ನೆಲೆಗೊಳಿಸಿ ಮುರಹರಂ ತೋಳ್ವೆಯ್ದನು ||42||