Pramāṇa · Search · About · API

Jaimini Bharata (Kannada) 2.46

Jaimini Bhārata (Kannada) 2.46

Language
Kannada

2.46

ಅನಿತರೊಳ್ ತ್ರೈಮೂರ್ತಿಗಳ ದಿವ್ಯಶಕ್ತಿಯಿಂ |ವಿನುತ ರಾಮಾವತಾರದ ಪುಣ್ಯಶಕ್ತಿಯಿಂ |
ದನುಪಮ ಧನುರ್ವೇದದುರುಮಂತ್ರಶಕ್ತಿಯಿಂ ತೀವಿದ ಮಹಾಶರವನು ||
ತನಗೆ ಭುಜಬಲದೊಳುಂಟಾದ ನಿಜಶಕ್ತಿಯಿಂ| ಕನಲಿ ಕಿವಿವರೆಗೆ ತೆಗೆದಾರ್ದು ಫಲುಗುಣನೆಚ್ಚ |
ನೆನಿತು ಸತ್ವಾಥಿಕನೊ ಕಲಿಸುಧನ್ವಂ ಧರೆಯೊಳೇನೆಂಬೆನದ್ಭುತವನು ||46||