Jaimini Bharata (Kannada) 2.52
Jaimini Bhārata (Kannada) 2.52
- Language
- Kannada
2.52
ಕೈದಳದೊಳೆಸೆವ ತಲೆಯಂ ನಾಸಿಕಾಗ್ರದೆಡೆ| ಗೊಯ್ದು ಮುರಮಥನನಾಘ್ರಾಣಿಸಿದನಾತನೇ |
ಗೈದನೆಂಬುದನಚ್ಯುತನೆ ಬಲ್ಲನಾಗಲಾ ಮೊಗದಿಂದೆ ತನ್ನ ಮೊಗೆಕೆ ||
ಐದಿತವನಾತ್ಮವತಿತೇಜದಿಂ ಬಳಿಕಮರ |ರೈದೆ ಬಣ್ಣಿಸಿದರಾ ಶಿರವನಸುರಾಂತಕಂ |
ಮೈದುನಂಗುರೆ ತೋರಿ ಹಂಸಧ್ವಜನ ಮುಂದಕಿಡಲಟ್ಟೆ ಬಿದ್ದದಿಳೆಗೆ ||52||