Pramāṇa · Search · About · API

Jaimini Bharata (Kannada) 2.53

Jaimini Bhārata (Kannada) 2.53

Language
Kannada

2.53

ಭೂಪಾಲ ಕೇಳ್ ನೋಡುತಿರ್ದಂ ಸುಧನ್ವನಾ| ಟೋಪಮಂ ತಲೆ ಪಾರ್ಥನಸ್ತ್ರದಿಂ ಪರಿಯೆ ಸಂ |
ತಾಪದಿಂ ಮರುಗುತಿಳೆಯೊಳ್ ಪೊರಳ್ವಿನಮಾಶಿರಂ ತನ್ನ ಬಳಿಗೆ ಬರಲು||
ಹಾ ಪುತ್ರಯೆನುತೆತ್ತಿಕೊಂಡು ಮುಂಡಾಡಿ ಪಣೆ ಗಾಪಣೆಯನೊಂದಿಸಿ ಪೊಸೆದು ಚೀರ್ದು ಬಹಳ ಪ್ರ |
ಲಾಪದಿಂದಳಲ್ದಂ ಮರಾಳಧ್ವಜಂ ಪೊರೆಯ ಕಲ್ಮರಂ ಕರುಗುವಂತೆ ||53||