Jaimini Bharata (Kannada) 2.54
Jaimini Bhārata (Kannada) 2.54
- Language
- Kannada
2.54
ಬೀಳ್ಟೆನೋ ಶೈಲಾಗ್ರದಿಂದೆ ಕರ್ಮಡುವಿನೊಳ| ಗಾಳ್ವೆ ನೋ ನಿನ್ನ ನಿಟ್ಟೆಪ ತನ್ನ ಕಂಗಳಂ |
ಕೀಳ್ಟನೊ ಪರಸಿ ಪಡೆದೊಡಲನುರೆ ಸೀಳ್ಟೆನೋ ನಿನ್ನ ನುಡಿಗಳನೆಂದಿಗೆ ||
ಕೇಳ್ಟನೋ ಜನ್ಮ ಜನ್ಮಾಂತರದೊಳಾದೊಡಂ| ಪೇಳ್ಟೆನೋ ನಿನಗೆ ಬೆಸನಂ ಮಗನೆ ಶೋಕಮಂ |
ತಾಳ್ಟೆನೋ ತಾನೆನ್ನೊಳುಸಿರಲಾಗದೆ ಮೌನಮೇಕಕಟ ನಿನಗೆಂದನು ||54||