Pramāṇa · Search · About · API

Jaimini Bharata (Kannada) 2.59

Jaimini Bhārata (Kannada) 2.59

Language
Kannada

2.59

ಲಂಬಿಸಿದನತಿಶೋಕ ಭಾರದಿಂ ಮೊಗಮಿಟ್ಟು| ಚುಂಬಿಸಿದನಡಿಗಡಿಗೆ ನಾನಾಪ್ರಕಾರದಿಂ| ಪಂಬಲಿಸಿ ಸುತನ ಗುಣಶೀಲಂಗಳಂ ನೆನೆದು ಹಳವಳಿಸಿದಂ ಪೆರ್ಚಿದ ||
ಕಂಬನಿಯ ಕಡಲೊಳಗೆ ಡಾವರಿಪ ವಡಬಶಿಖಿ ಯೆಂಬಿನಂ ಕಾಣಿಸುವಳಲ್ಗಿಚ್ಚಿಗವನೊಡಲ |
ನಿಂಬುಗೊಟ್ಟಂ ಮರುಗುತಿರ್ದುದು ಸಮಸ್ತ ಪರಿವಾರಮಾತನ ಸುತ್ತಲು ||59|||