Jaimini Bharata (Kannada) 2.60
Jaimini Bhārata (Kannada) 2.60
- Language
- Kannada
2.60
ಕಾಳಗಕೆ ಮುಂಕೊಂಡು ನಡೆವರಾರಿನ್ನು ತಮ ಗೂಳಿಗವನಿತ್ತು ಬೆಸಸುವರುಂಟೆ ನೀನೆ ಕ |
ಟ್ಟಾಳೆಂಬರೀಗಳಿಂತಳಿದಪರೆ ದಾತಾರ ವೀರ ಸುಕುಮಾರಧೀರ ||
ಕಾಳಾದುದಕಟ ಚಂಪಕನಗರದರಸುಗಳ ಬಾಳುವೆ ಮಹಾದೇವ ಹಾಯೆಂದೊರಲ್ದು ಪಡೆ |
ಗೋಳಿಟ್ಟುದಾನೆ ಕುದುರೆಗಳೊರೆವ ಕಂಬನಿ ಬಳಲ್ಗಿವಿಗಳಿಂ ಜೋಲ್ದುವು ||60||