Jaimini Bharata (Kannada) 2.62
Jaimini Bhārata (Kannada) 2.62
- Language
- Kannada
2.62
ಉಂಟು ಕೃಷ್ಣನ ಮುಂದೆ ಭಾಷೆಯಂ ಪೂರೈಸಿ ಟಿಂಟಣಿಸದೊಡಲಂ ತೊರೆದು ಮುಕ್ತಿ ರಾಜ್ಯಮಂ |
ವೆಂಟಳಿಕೊಂಡಂ ಸುಧನ್ವನಿಂತಿದಕಾಗಿ ಧೈತಿಗೆಟ್ಟಳಲ್ದುದಿಲ್ಲ |
ಕಂಠಮಂ ಕತ್ತರಿಸಿಸಲಾ ಶಿರಂ ತನ್ನೆಡೆಗೆ ಬಂಟುಗಡದೈದಿದೊಡೆ ತೆಗೆದೆತ್ತಿಕೊಂಡು ವೈಕುಂಠನೀಕ್ಷಿಸಿ ಮತ್ತೆ ಬಿಸುಟನೆಂಬುದಕೆ ಮರುಗುವೆನೆಂದೊಂಡಿತೆಂದನು ||62||