Jaimini Bharata (Kannada) 3.1
Jaimini Bhārata (Kannada) 3.1
- Language
- Kannada
3.1
ಇನ್ನು ಮೇಲಣ ಕಥೆಯನಾಲಿಸೆಲೆ ಭರತಕುಲ |
ರನ್ನ ಜನಮೇಜಯ ಸುಧ್ವನ್ವಂ ಕಟಾಹದುರಿ |
ಯಂ ನಾರಸಿಂಹ ಜಪದಿಂ ಜಯಿಸೆ ಲಿಖತನೆಸಗಿದ ವೈಷ್ಣವದ್ರೊಹಕೆ ||
ತನ್ನರಿವನುರೆ ಜರೆದುಕೊಂಡಸುದೊರೆವೆನೆಂದು |
ನನ್ನಿಯಿಂದಾ ತೈಲದೊಳ್ ಬೀಳಲವರ್ಗಳಂ |
ವನ್ನಿಸಿ ನೃಪಂ ತೆಗೆಸಲಾ ಪುರೋಹಿತನವನಿಪತಿಗೆ ಬಳಿಕಿಂತೆಂದನು ||1||