Pramāṇa · Search · About · API

Jaimini Bharata (Kannada) 3.14

Jaimini Bhārata (Kannada) 3.14

Language
Kannada

3.14

ತಾತ ಚಿತ್ತೈಸು ಗೋಷ್ಪದಜಲಕೆ ಹರಿಗೋಲ |
ದೇತಕೆ ವೃಥಾ ಕುದುರೆಮಂದಿಯಂ ನೋಯಿಸದಿ |
ರೀತಗಳನೆಲ್ಲರಂ ತೆಗೆಸೆನಗೆ ಸೆಲವಿಂದಿನಾಹವಂ ಪರಬಲವನು ||
ಘಾತಿಸಿ ತುರಂಗಮಂ ತಾರದೊಡೆ ಬಳಿಕ ರವಿ |
ಜಾತನ ಕುಮಾರಕನೆ ನೋಡು ಸಾಕೆನುತ ವೃಷ |
ಕೇತು ಪಾರ್ಥನ ಬೆಸಂಬಡೆದು ರಥವೇರಿದಂ ಮೀರಿದ ಪರಾಕ್ರಮದೊಳು ||14||