Jaimini Bharata (Kannada) 3.16
Jaimini Bhārata (Kannada) 3.16
- Language
- Kannada
3.16
ದೂರದೊಳ್ಕಂಡಂ ಸುಧನ್ವನಾತನ ಬರವ |
ನಾರಿವಂ ಪಾರ್ಥನಾದೊಡೆ ಕಪಿಧ್ವಜಮಿಹುದು |
ದಾರವೃಷಭಾಂಕಿತದ ಕೇತುದಂಡದ ಸುಭಟನಾವನೋ ಪಾಂಡವರೊಳು
ವೀರನಹನೆನುತ ಬಂದಿದಿರಾಗಿ ನಿಂದು ಪರಿ |
ವಾರಮಂ ತೆಗೆಸಿ ಬಿಲ್ಧಿರುವನೊದರಿಸುತೆ ಕೈ |
ವಾರಿಸುತೆ ನಸುನಗುತೆ ಬಾಣಮಂ ತೂಗುತಿನಸುತಜನಂ ಬೆಸಗೊಂಡನು ||16||