Pramāṇa · Search · About · API

Jaimini Bharata (Kannada) 3.17

Jaimini Bhārata (Kannada) 3.17

Language
Kannada

3.17

ಎಲವೊ ನೀನಾರ್ ನಿನ್ನ ಪೆಸರದೇನಾವರ್ಷಿ |
ಕುಲದವಂ ನಿನ್ನ ಪಿತನಾವಾತನೆಂಬುದಂ |
ತಿಳಿಪೆನಗೆ ತಾನೀಗ ವೀರಹಂಸಧ್ವಜನೃಪನ ಕುಮಾರಂ ತನ್ನನು ||
ಇಳೆಯೊಳ್ ಸುಧನ್ವನೆಂಬರ್ ಮಧುಚ್ಛಂದಮುನಿ |
ತಿಲಕನಿಂದಾಯ್ತೆಮ್ಮ ವಂಶಮೆನೆ ಕರ್ಣಜಂ |
ಬಳಿಕ ನಸುನಗೆಯೊಳೆಡಗೈಯ್ಯ ಕೋದಂಡಮಂ ತಿರುಗಿಸುತ್ತಿಂತೆಂದನು ||17||