Jaimini Bharata (Kannada) 3.20
Jaimini Bhārata (Kannada) 3.20
- Language
- Kannada
3.20
ಬರಸಿಡಿಲ ಭರದಿಂದೆ ಮಿಂಚಿನ ಹೊಳಹಿನಿಂದೆ |
ಬಿರುವೆಳೆಗಳೊತ್ತಿಂದೆ ಕರ್ಣಜಂ ಕಣೆಗಳಂ |
ಕರೆಯುತಿರೆ ನಡುವೆ ಖಂಡಿಸಿದಂ ಸುಧನ್ವನಾತನ ಸರಳ್ಗಳನೆಡೆಯೊಳು ||
ತರಿದಂ ವೃಷಧ್ವಜಂ ಬಳಿಕವನ ಕೋಲ್ಗಳಂ |
ಬರಿಕೈದನಾ ಮರಾಳಧ್ವಜನ ಸುತನಿಂತು |
ತೆರಹುಗುಡದೊರ್ವರೊರ್ವರಮೇಲೆ ಮುಳಿದು ಜರೆದೆಚ್ಚಾಡಿದರ್ ಧುರದೋಳು ||20||