Pramāṇa · Search · About · API

Jaimini Bharata (Kannada) 3.27

Jaimini Bhārata (Kannada) 3.27

Language
Kannada

3.27

ಒತ್ತುವರಿಸುವರೆಚ್ಚ ಕಣೆಗಳಂ ಕಣೆಗಳಿಂ |
ಕತ್ತರಿಸಿ ಮೆತ್ತುವರೊಡಲೊಳಂಬನಂಬನುರೆ |
ಕಿತ್ತು ಬಿಸುಡುವರಸೃಗ್ವಾರಿಯಂ ವಾರಿಯಿಂ ತೊಳೆದೊಡನೆ ಕವಳಗೊಂಡು||
ಮತ್ತೆ ಕೈಗೆಡದೆಚ್ಚು ಬೊಬ್ಬಿಸಿವರೀತೆರದೊ |
ಳಿತ್ತಂಡದಗ್ಗಳಿಕೆ ಸಮಮಾಗೆ ಖತಿಯೊಳೊಂ |
ಭತ್ತುನಾರಾಚದಿಂದಾ ಸುಧನ್ವಂ ಕರ್ಣತಯನಂ ಘಾತಿಸಿದನು ||27||