Jaimini Bharata (Kannada) 3.28
Jaimini Bhārata (Kannada) 3.28
- Language
- Kannada
3.28
ರಾಯ ಕೇಳಾಗ ಪೂರಾಯ ಗಾಯದೊಳಸ್ರ |
ತೋಯದಿಂದವಯವಂ ತೋಯಲಳವಳಿದು ರಾ |
ಧೇಯಜಂ ಬಹಳಬಾಧೇಯನಾಗಲ್ಕವನ ಸಾರಥಿ ರಥವ ತಿರುಗಿಸೆ |
ಜೇಯನೇರಿಸಿ ಬಿಲ್ಗಜೇಯ ಹರಿಸೂನು ಸಹ |
ಸಾಐತಿಕೆಯಿಂದೆ ನಿಜಸಾಯಕವನುಗಿಯುತಡ |
ಹಾಯಿದಂ ಕರೆಕೊಳ್ ಸಹಾಯಿಗಳನೆನುತ ಕಡುಗಲಿ ಸುಧನ್ವನ ಸರಿಸಕೆ ||28||