Pramāṇa · Search · About · API

Jaimini Bharata (Kannada) 3.30

Jaimini Bhārata (Kannada) 3.30

Language
Kannada

3.30

ಅಸಮಸಾಯಕನೆಂದು ಬಣ್ಣಿಪರ್ ನಿನ್ನನಿಂ |
ದಸಮಸಾಯಕ ನಾನೊ ನೀನೋ ನೋಡೆನುತ ಪೊಸ |
ಮಸೆಯ ವಿಶಿಖಂಗಳಿಂ ಸುರಿದಂ ಸುಧನ್ವನಾತನ ಕಣೆಗಳಂ ಖಂಡಿಸಿ ||
ವಸುಮತಿಗೆ ವೀರ ನೀನಸಮಸಾಯಕನಾದೊ |
ಡುಸಿರೆನಗೆ ಸಮಸಾಯಕರದಾರ್ ತ್ರಿಲೋಕದೊಳ್ |
ಪ್ರಸಿಯಬೇಡೆಉತ ಕೂರಂಬುಗಳನಂಬರಕೆ ತುಂಬಿದಂ ಶಂಬರಾರಿ ||30||