Pramāṇa · Search · About · API

Jaimini Bharata (Kannada) 3.33

Jaimini Bhārata (Kannada) 3.33

Language
Kannada

3.33

ಬಿಲ್ಮುರಿಯೆ ಕಾರ್ಷ್ಣಿ ಕಡುಗೋಪದಿಂದಾಕ್ಷಣಂ |
ಪಲ್ಮೊರೆಯುತಸಿಪಲಗೆವಿಡಿದವನ ಮೇಲೆ ನಡೆ |
ಯಲ್ಮುಂದಕಡಹಾಯ್ದನರಿಯಲಾ ರಿಪುರೌದ್ರಕರ್ಮ ಕೈತವರ್ಮಕನನು ||
ಬಲ್ಮೆಯುಳ್ಳವನಹೆ ವೃಷಧ್ವಜ ಪ್ರದ್ಯುಮ್ನ |
ರೊಲ್ಮಹಾವೀರರಿಲ್ಲವರೊಳ್ ಪೊಣರ್ದೆ ನೀಂ |
ನಿಲ್ಮದೀಯಾಸ್ತ್ರವಿಸ್ತಾರಮಂ ನೋಡೆನುತ ತೆಗೆದೆಚ್ಚು ಬೊಬ್ಬಿರಿದನು ||33||