Pramāṇa · Search · About · API

Jaimini Bharata (Kannada) 3.38

Jaimini Bhārata (Kannada) 3.38

Language
Kannada

3.38

ಫಡಫಡೆಲವೆಲವೊ ತೊಲತೊಲಗೆನುತೆರೋಷದಿಂ |
ಘುಡಿಘುಡಿಸಿ ಕೌಂಡುವ ಕಾಯದಿಂದನುಸಾಲ್ವ |
ನೊಡನೊಡನೆ ಪೊಳೆಪೊಳೆವ ಪೂಸಮಸೆಯ ನಿಡುನಿಡು ಸರಳ್ಗಳಂತೆಗೆದಿಸುತಿರೆ ||
ಎಡೆಯೆಡೆಯೊಳಡಿಗಡಿಗೆ ಹಂಸಧ್ವಜಾತ್ಮಜಂ |
ಕಡಿಕಡಿದು ಮೀರಿದ ಪರಾಕ್ರಮದೊಳಸುರನಂ |
ಬಿಡಬಿಡವೆ ಘಾತಿಸಿದನಿಪ್ಪತ್ತು ಬಾಣದಿಂ ಬಿಸಿಬಿಸಿಯ ಎತ್ತರೊಸರೆ ||38||