Jaimini Bharata (Kannada) 3.39
Jaimini Bhārata (Kannada) 3.39
- Language
- Kannada
3.39
ಮತ್ತೆ ಕಿಡಿಯಿಡೆಕೋಪಮನುಸಾಲ್ವನಬ್ಧಿಯಂ |
ತುತ್ತುಗೊಳ್ವುರಿಗೆ ಸರಿಯಾದೊಂದು ಬಾಣಮಂ |
ಕಿತ್ತು ಹೂಡಿದನಿದಂ ತರಹರಿಸಿಕೊಳ್ಳೆನುತ ತೆಗೆದೆಚ್ಚು ಬೊಬ್ಬಿರೆಯಲು ||
ಕತ್ತರಿಸುವೆಡೆಗಣೆಗಳಂ ಮೀರಿ ನಡುವೆದೆಯ |
ನುತ್ತರಿಸಿ ಕೋಲತ್ತಡಗಿತವನಿಯೊಳಾಗ |
ಪುತ್ತುವುಗುವಹಿಯಂತೆ ಬಳಿಕ ಮೈಮರೆದಂ ಸುಧನ್ವನದನೇ ವೇಳ್ವನು ||39||