Jaimini Bharata (Kannada) 3.4
Jaimini Bhārata (Kannada) 3.4
- Language
- Kannada
3.4
ತಂದೆಯ ಚರಣಕೆರಗಿ ಶಂಖಲಿಖಿತರ ಪದಕೆ |
ವಂದಿಸಿ ಪರಕೆಗೊಂಡು ಸಾರಥಿಯನಾದರಿಸಿ |
ಪೊಂದೇರನಳವಡಿಸಿ ತುರಂಗಂಗಳಂ ಪೂಡಿ ಸಿಂಧಮಂ ನಿಡಿದುಮಾಡಿ ||
ಗೊಂದಣದ ಝಲ್ಲೆಗಳ ಕನಕಮಾಲೆಗಳ ಸ್ರ |
ಕ್ಚಂದನ ವಿಭೂಷಣಾವಳಿಗಳಂ ಸಿಂಗರಿಸಿ |
ಬಂದಡರ್ದಂ ಜಯರವದೊಳಾ ಸುಧನ್ವಂ ತಿರಸ್ಕೃತಕುಸುಮಧನ್ವನು ||4||