Pramāṇa · Search · About · API

Jaimini Bharata (Kannada) 3.40

Jaimini Bhārata (Kannada) 3.40

Language
Kannada

3.40

ಲೆಲೆ ಕವಿಕವಿಯೆನುತವನ ಬಲಂ ಕಂಡು ಸಂ |
ಕಲೆಗಡಿದ ಮುಗಿಲಂತಿವನ ಮೇಲೆ ಕೈದುಗಳ |
ಮಳೆಗೆರಯುತಿಟ್ಟಣಿಸಿ ನೂಕಲನುಸಾಲ್ವಂ ಕನಲ್ದು ಜಗದಳಿವಿನಂದು ||
ಸುಳಿವ ಬಿರುಗಾಳಿಯಂ ಸೋಲಿಸುವ ನಿಡುಸರ |
ಳ್ಗಳ ಗರಿಯ ಭರದನಿಲಘಾತದಿಂ ಬಯಲಾದು |
ದಳವಿಯೆನಲಿಸುಗೆಯಂ ಕೈಕೊಂಡು ಸವರಿದಂ ಬಂದರಿಪುಮೋಹರವನು ||40||