Pramāṇa · Search · About · API

Jaimini Bharata (Kannada) 3.42

Jaimini Bhārata (Kannada) 3.42

Language
Kannada

3.42

ಪೂಣೆಹೊಕ್ಕವನಿಸುವ ಬಾಣಂಗಳರಿಭಟರ |
ಗೋಣನರಿದುಚ್ಚಳಿಸೆ ಮಾಣದೆ ಗಗನಕೇಳ್ವ |
ಸೋಣೀತದ ಧಾರೆಗಳ್ ಶೋಣಾಭ್ರದಂತಿರಲ್ ಪ್ರಾಣಿಗಳ ದೃಷ್ಟಿಗಳ್ಗೆ ||
ಕಾಣಿಸಿದುವಾಲಿಸೈ ಕ್ಷೋಣಿಪ ಸುಧನ್ವನ |
ಕ್ಷೀಣವಿಕ್ರಮಶಿಖಿಯ ಚೂಣಿಯ ಮಹಾಜ್ವಾಲೆ ಕೇಣಿಗೊಂಡರಿಬಲಶ್ರೇಣಿಯೆಂಬೊಂದಡವಿದಾಣಮಂ ಹೊಕ್ಕಂತಿರೆ ||42||