Pramāṇa · Search · About · API

Jaimini Bharata (Kannada) 3.47

Jaimini Bhārata (Kannada) 3.47

Language
Kannada

3.47

ಗಾಯವಡೆದೆಕ್ಕಲನ ತೆರದಿಂ ಕೆರಳ್ದು ಶೈ |
ನೇಯನಂ ಮಗುಳೆ ಮೂವತ್ತೈದು ಕೋಲ್ಗಳಿಂ |
ನೋಯಿಸಿದನಾ ಸುಧನ್ವಂ ಬಳಿಕ ಸಾತ್ಯಕಿ ಸಹಸ್ರ ಸಂಖ್ಯಾಕಮಾದ |
ಸಾಯಕದೊಳಾತನ ವರೂಥ ಹಯ ಸಾರಥಿ ಯು |
ಗಾಯತ ಧ್ವಜ ಛತ್ರ ಚಮರಮಂ ತರಿದೊಡವ |
ನೀ ಯಾದವನ ತೇರನುರೆ ಮುರಿಯಲಿರ್ವರುಂ ವಿರಥರಾದರ್ ಧುರದೊಳು||47||