Jaimini Bharata (Kannada) 3.50
Jaimini Bhārata (Kannada) 3.50
- Language
- Kannada
3.50
ಸತ್ಯಕಸುತಂಗೆ ಪರಿಭವಮಾಗೆ ಭುಜಬಲದೊ |
ಳತ್ಯಧಿಕಯೌವನಾಶ್ವಾಸಿತಧ್ವಜಗದಾ |
ದಿತ್ಯಭವಸೂನು ಶಠ ನಿಶಠ ಕೃತವರ್ಮ ಸಾಂಬಾನುಸಾಲ್ವಪ್ರಮುಖರು ||
ಪ್ರತ್ಯೇಕವೀರರಿವರೆಲ್ಲರುಂ ಪಡೆಸಹಿತ |
ಸತ್ಯವಿಕ್ರಮ ಸುಧನ್ವನ ಸಮ್ಮುಖಕೆ ನಡೆವ |
ಕೃತ್ಯಮಂ ಕಂಡರ್ಜನಂ ಕೋಪದಿಂದ ಕಾಳಗಕೆ ತಾನನುವಾದನು ||50||