Pramāṇa · Search · About · API

Jaimini Bharata (Kannada) 3.9

Jaimini Bhārata (Kannada) 3.9

Language
Kannada

3.9

ಮುಂಕೊಂಬ ಮಂದಿ ಕುದುರೆಗೆ ಧರಾಮಂಡಲಂ |
ಸಂಕುಲದ ವಾದ್ಯಧ್ವನಿಗೆ ದಿಶಾಮಂಡಲಂ |
ಸುಂಖ್ಯೆಯಿಲ್ಲದೆ ಸಿಂಧ ಸೀಗುರಿ ಪತಾಕೆಗೆ ನಭೋ ಮಂಡಲಂ ಮೀರಿದ ||
ಬಿಂಕದಿಂದಿರಿವ ಕಲಿತನಕೆ ರಣಮಂಡಲಂ |
ಸಂಕೋಚಮೆನೆ ಬಂದು ಪಿಡಿದು ಪಾರ್ಥನ ತುರುಗ |
ಮಂ ಕಟ್ಟಿ ಬಳಸಿ ಪದ್ಮವ್ಯೂಹಮಾಗಿ ನಿಮದಾರ್ದುದಾ ಸೇನೆ ನಲಿದು ||9||