Jaimini Bharata (Kannada) 4.12
Jaimini Bhārata (Kannada) 4.12
- Language
- Kannada
4.12
ಕಾಂತೆ ಕೇಳಿಂದು ಸಮರದೊಳರ್ಜುನಂಗೆ ಮಾ |
ರಾಂತವನ ಬಿಂಕಮಂ ಮುರಿವೆನಾ ಹರೆಬಕಸು |
ರಾಂತಕಂ ಬಂದೊಡಾತನ ಮುಂದೆ ತೋರಿಸುವೆನೆನ್ನ ಭುಜವಿಕ್ರಮನು ||
ನಾಂ ತಳೆವನಾರ್ಪಿಂದೆ ವಿಜಯಮಂ ಮೀರ್ದೊಡೆ ಭ |
ವಾಂತರವನೈದಿ ಸನ್ಮುಕ್ತಿಯಂ ಪಡೆದಪೆಂ |
ನೀಂ ತಳಮಳಿಸದಿರೆಂದಿನಿಯಳಂ ಸಂತೈಸಿ ಪೊರಮಡಲ್ ತಡೆದೆಂದಳು ||12||