Pramāṇa · Search · About · API

Jaimini Bharata (Kannada) 4.13

Jaimini Bhārata (Kannada) 4.13

Language
Kannada

4.13

ಯುಕ್ತಮಲ್ಲಿದು ರಮಣ ನಿನಗೆ ಕೇಳ್ ಕಾದುವಾ |
ಸಕ್ತಿಯಿಂ ಚಕ್ರಿಗಭಿಮುಖನಾದ ಬಳಿಕಲ್ಲಿ |
ಮುಕ್ತಿಯಿಲ್ಲದೆ ಬೇರೆ ಜಯಮುಂಟೆ ಜನಿಸದು ವಿವೇಕಸಂತತಿ ನಿನ್ನೊಳು ||
ವ್ಯಕ್ತದಿಂ ತನಗೊಂದಪತ್ಯಮುದಯಿಸದೊಡೆ ವಿ |
ರಕ್ತಿಯಿಂ ಕೈವಲ್ಯಮಾದಪುದು ಸಮರಕು |
ದ್ಯುಕ್ತನಪ್ಪಾತಂಗೆ ಸಂತಾನಮಿಲ್ಲದಿರಲಪ್ಪುದೇ ಹೇಳೆಂದಳು ||13||