Jaimini Bharata (Kannada) 4.28
Jaimini Bhārata (Kannada) 4.28
- Language
- Kannada
4.28
ಕಟ್ಟುಸಹಿತಾ ಸುಧನ್ವಂ ತಾತನಡಿಗೆ ಪೊಡ |
ಮಟ್ಟೊಡೆ ಕೆರಳ್ದೆಲವೊ ಮೂಢಾತ್ಮನೀನೆನ್ನ |
ಕಹ್ಟಳೆಯನರಿದು ಕೃಷ್ಣನ ದೀಕ್ಷೆಯಂ ಮರೆದು ರಣದುತ್ಸವವನೆ ತೊರೆದು ||
ಪಟ್ಟಣದೊಳೇಕೆ ತಳುವಿದೆಯೆಂದು ಕುವರನಂ |
ಧಟ್ಟಿಸಿ ಮರಾಳಧ್ವಜಂ ಕೇಳ್ದೊಡಡಿಗಿಟ್ಟ |
ದಿಟ್ಟಿಯಿಂದಂಜುತೊಯ್ಯನೆ ಲಜ್ಜೆವೆರಸಿ ಬಿನ್ನೈಸಿದನವಂ ಪಿತಂಗೆ ||28||