Jaimini Bharata (Kannada) 4.36
Jaimini Bhārata (Kannada) 4.36
- Language
- Kannada
4.36
ಜಯಜಯ ಜನಾರ್ದನ ಮುಕುಂದ ಮುರಮರ್ದನ ವಿ |
ಜಯಮಿತ್ರ ಗೋವಿಂದ ಪಕ್ಷಿವಾಹನ ಕಮಲ |
ನಯನ ಪೀತಾಂಭರ ಘನಶ್ಯಾಮ ಹರಿ ಕೃಷ್ಣ ವೈಕುಂಠ ನಾರಾಯಣ ||
ಕ್ಷಯರಹಿತ ರಾಮ ಲಕ್ಷ್ಮೀರಮಣ ನತಸುರಾ |
ಲಯಧೇನು ಭಕ್ತವತ್ಸಲ ಕೃಪಾಕರ ಮಹಾ |
ಭಯನಿವಾರಣ ನೃಸಿಂಹ ತ್ರಾಹಿಯೆನುತಿರ್ದನಾ ಸುಧನ್ವಂ ಮರೆಯದೆ ||36||