Pramāṇa · Search · About · API

Jaimini Bharata (Kannada) 4.39

Jaimini Bhārata (Kannada) 4.39

Language
Kannada

4.39

ನಿಶ್ಚಲಹೃದಯನಾಗಿ ವಿಷ್ಣುನಾಮಂಗಳ ಪು |
ನಶ್ಚರಣೆಯಂದವಂ ಸುಖದೊಳಿರುತಿರೆ ಕಂಡು |
ಪಶ್ಚಾದ್ವಿವೇಕದಿಂದುರೆ ನೊಂದು ಹರಿಕಿಂಕರದ್ರೋಹಮಂ ಮಾಡಿದ ||
ದುಶ್ಚರಿತಕಾವುದುಂ ನಿಷ್ಕೃತಿಗಳಿಲ್ಲೆಂಬ |
ನಿಶ್ಚಯದೊಳಾಗ ಮರಣಾಂತವೇ ತನಗೆ ಪ್ರಾ |
ಯಶ್ಚಿತ್ತಮೆಂದಾ ಕಟಾಹದೊಳ್ ಕುದಿವೆಣ್ಣೆಯೊಳ್ ಬಿದ್ದನಾ ಲಿಖಿತನು||39||