Jaimini Bharata (Kannada) 4.40
Jaimini Bhārata (Kannada) 4.40
- Language
- Kannada
4.40
ಆ ತಪ್ತತೈಲದ ಕಟಾಹದೆಡೆ ಲಿಖಿತಂಗೆ |
ಶೀತಳಸ್ಥಳಮಾದುದಾ ಸುಧನ್ವನ ಸಂಗ |
ಮೇತರತಿಶಯಮೊ ಹರಿಭಕ್ತರಂ ಸಾರ್ದಂಗೆ ತಾಪಮಿರ್ದಪುದೆ ಬಳಿಕ ||
ಆತಗಳ್ ಕುದಿವೆಣ್ಣೆಯೊಳ್ ಸುಖದೊಳಿರೆ ಹಂಸ |
ಕೇತು ವಿಸ್ಮಿತನಾಗಿ ಮಂತ್ರಿಗಳೊಡನೆ ಬಂದು |
ಪ್ರೀತಿಯಿಂದವರೀರ್ವರಂ ತೆಗೆದು ತಕ್ಕೈಸಿದಂ ಸುತಪುರೋಹಿತರನು ||40||