Jaimini Bharata (Kannada) 4.6
Jaimini Bhārata (Kannada) 4.6
- Language
- Kannada
4.6
ಅನಿತರೊಳ್ ಕುವಲೆಯೆಂಬುವಳೋರ್ವಳಾ ಸುಧ |
ನ್ವನ ಸಹೋದರಿ ತಂದಳಾರತಿಯನನುಜ ಕೇ |
ಳನುವರದೊಳಿಂದು ಶೌರಿಗೆ ವಿಮುಖನಾಗಿ ನೀಂ ಬಂದೆಯಾದೊಡೆ ಮಾನವ ||
ಮನೆಯೊಳಾಂ ತಲೆಯೆತ್ತಿ ನಡೆವೆನೆಂತದರಿಂದೆ |
ವನಜಾಕ್ಷನಂ ಮೆಚ್ಚಿಸಾಹವದೊಳೆಂದು ಚಂ |
ದನದ ನುಣ್ಪಿಟ್ಟು ಕರ್ಪ್ಪುರವೀಳೆಯಂಗೊಟ್ಟು ಕಳುಹಿದಳ್ ಸೇಸೆದಳೆದು ||6||