Jaimini Bharata (Kannada) 4.7
Jaimini Bhārata (Kannada) 4.7
- Language
- Kannada
4.7
ಅರಸ ಕೇಳಾ ಸುಧನ್ವಂ ಬಳಿಕ ಜನನಿಸೋ |
ದಿರಯರಂ ಬೀಳ್ಕೊಂಡು ಪೊರಮಟ್ಟು ತನ್ನ ಮಂ |
ದಿರದ ಪÉÇರೆಗೈತರಲ್ಕಿದಿರಾಗಿ ಪೊಂದಟ್ಟೆಯೊಳ್ ಸಂಪಗೆಯ ಪೂವನು ||
ಸರಸ ಪರಿಮಳಗಂಧ ಕರ್ಪೂರವೀಟಿಕೆಯ |
ನಿರಿಸಿಕೊಂಡೊಲವಿಂದೆ ಬಂದಳಂಗಜನ ಜಯ |
ಸಿರಿ ತಾನೆನಲ್ ಪ್ರಭಾವತಿಯೆನಿಪವನರಾಣಿ ಸಂಶ್ರೇಣಿ ಸರ್ಪವೇಣಿ ||7||