Jaimini Bharata (Kannada) 4.8
Jaimini Bhārata (Kannada) 4.8
- Language
- Kannada
4.8
ಚಂದ್ರಮಂಡಲ ಸದೃಶ ವದನದೆಳನಗೆಯ ನವ |
ಚಂದ್ರಿಕೆಯೆನಲ್ ಮೇಲುದಿನ ದುಕೂಲಂ ಮೆರೆಯೆ |
ಚಂದ್ರತಿಲಕದ ರಾಗಮುಂ ಚಿತ್ತದನುರಾಗಮಂ ಸೂಚಿಪಂತೆ ಸೊಗಸೆ ||
ಇಂದ್ರನೀಲದ ಮಣಿಯ ಮಿರುಗುವ ಲಲಿತಕಾಂತಿ |
ಸಾಂದ್ರಮಾದ ಪೊಲೆಸೆವಳಕಪಾಶದಿಂದೆ ನಯ |
ನೇಂದ್ರಿಯವನುರೆ ಕಟ್ಟಿ ಕೆಡಪದಿರಳೆಂಬಿನಂ ರಂಜಿಸಿದಳಾ ಮೃಗಾಕ್ಷಿ ||8||