Jaimini Bharata (Kannada) 4.9
Jaimini Bhārata (Kannada) 4.9
- Language
- Kannada
4.9
ಸ್ಫುರಿಸುವೊಳ್ದೊಡೆಯ ಬೆಡಗಿನ ನಡೆಯ ನಿರಿಯ ಸಿಂ |
ಗರದುಡಿಯ ತೆಳ್ವಾದಸಿಯ ಪೊಡೆಯ ಚೆಲ್ವುದಳೆ |
ದುರದೆಡೆಯ ನಿಂಬುಗೊಂಡಿಟ್ಟೆಡೆಯ ಬಲ್ಮೊಲೆಯ ಪೊಳೆವ ಕಣ್ಮಲರ ಕಡೆಯ ||
ತ್ವರಿಪ ಭುಜವಲ್ಲರಿಯ ತೊಡವುಗಳ ಮೈಸಿರಿಯ |
ಬಿರಿಮುಗಳ ಕಬರಿಯ ಕಲೆಗಳಿಡಿವ ಸೌಂದರಿಯ |
ದರಸಿ ನಿಜಪತಿಯ ಮುಂದಚ್ಚರಿಯ ಬಗೆಗೊಂಡಳಂದು ಬೇರೊಂದು ಪರಿಯ ||9||