Karnata Bharata Kathamanjari 1.11.73_26
Karṇāṭa Bhārata Kathāmañjarī 1.11.73_26
- Language
- Kannada
1.11.73_26
ಬೀಳುಗೊಟ್ಟನು ಸಕಲ ಭೂಮೀ
ಪಾಲರನು ಕುಂತಿಯ ಕುಮಾರರ
ಮೇಳದಲಿ ಪರಿಮಿತದಲಸುರಾರಾತಿ ನಸು ನಗುತ ||
ಸೋಲದಲಿ ಮೈದಣಿದು ಕುರು ಭೂ
ಪಾಲನುಚಿತವ ಮಾಡಿ ರಾಜ್ಯವ
ನಾಳಿಸುವ ಹದನುಂಟೆ ನಿಮ್ಮಾಳಾಪವೇನೆಂದ || ೭೨ ||