Karnata Bharata Kathamanjari 1.14.13
Karṇāṭa Bhārata Kathāmañjarī 1.14.13
- Language
- Kannada
1.14.13
ನೆರಹಿ ಬಲವನು ನಾಲ್ಕು ದಿಕ್ಕಿಗೆ
ಪರುಠವಿಸಿದರು ಫಲುಗುಣನನು
ತ್ತರಕೆ ಮೂಡಲು ಪವನಸುತ ದಕ್ಷಿಣಕೆ ಸಹದೇವ |
ವರುಣ ದಿಕ್ಕಿಗೆ ನಕುಲನೀ ನಾ
ಲ್ವರಿಗೆ ಕೊಟ್ಟನು ವೀಳೆಯವ ಹಿರಿ
ಯರಸಿ ತ೦ದಳು ತಳಿಗೆ ತ೦ಬುಲ ಮ೦ಗಳಾರತಿಯ || ೧೩ ||