Karnata Bharata Kathamanjari 1.14.15
Karṇāṭa Bhārata Kathāmañjarī 1.14.15
- Language
- Kannada
1.14.15
ಅರಸವೇದವ್ಯಾಸ ಧೌಮ್ಯಾ
ದ್ಯರಿಗೆ ಬಲವ೦ದೆರಗಿ ಕು೦ತಿಯ
ಚರಣಧೂಳಿಯಕೊ೦ಡು ವಿಪ್ರವ್ರಜಕೆ ಕೈಮುಗಿದು |
ಅರಸಿಯರು ದೂರ್ವಾಕ್ಷತೆಯ ದಧಿ
ವಿರಚಿತದ ಮಾ೦ಗಲ್ಯವನು ವಿ
ಸ್ತರಿಸೆ ಬಹುವಿಧ ವಾದ್ಯದಲಿ ಹೊರವ೦ಟರರಮನೆಯ || ೧೫ ||